ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನಮ್ಮ ಸರ್ಕಾರ ಕೇವಲಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ … Continue reading *ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ, ಕಾನೂನು ಬಾಹಿರ ಪ್ರಕರಣಕ್ಕೆ ಡಿಸಿಪಿ-ಎಸ್ ಪಿ ಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed