Belagavi NewsBelgaum NewsKannada NewsKarnataka NewsLatest

*ಮಹಾರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button