*ಶುಚಿ ಸಂಭ್ರಮ ಕಿಟ್ ತರಿಸಿ ಟೂತ್ ಬ್ರಷ್, ಪೇಸ್ಟ್, ಸೋಪು, ಕೊಬ್ಬರಿ ಎಣ್ಣೆಯ ಗುಣ ಮಟ್ಟದ ಬಗ್ಗೆ ಗರಂ ಆದ ಸಿಎಂ*

ಐಸೆಕ್ ಮತ್ತು ಐ ಐ ಎಸ್ ಸಿ ಯಿಂದ ಶಿಕ್ಷಕರ ಮೌಲ್ಯಮಾಪನ ನಡೆಸಲು ತೀರ್ಮಾನ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯ ಮುಖ್ಯಾಂಶಗಳು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳ 5,48,000 ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಟೂತ್ ಪೇಸ್ಟ್ , ಬ್ರಷ್, ಕೊಬ್ಬರಿ ಎಣ್ಣೆ, ಮೈ ಸೋಪು, ಬಟ್ಟೆ ಸೋಪು … Continue reading *ಶುಚಿ ಸಂಭ್ರಮ ಕಿಟ್ ತರಿಸಿ ಟೂತ್ ಬ್ರಷ್, ಪೇಸ್ಟ್, ಸೋಪು, ಕೊಬ್ಬರಿ ಎಣ್ಣೆಯ ಗುಣ ಮಟ್ಟದ ಬಗ್ಗೆ ಗರಂ ಆದ ಸಿಎಂ*