*ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ*
ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ ಪ್ರಗತಿವಾಹಿನಿ ಸುದ್ದಿ: ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ವಯೋಮಾನದೊಳಗಿದ್ದಾರೆ. ಮುಂದಿನ ದಶಕದಲ್ಲಿ ಸುಮಾರು 1.2 ಕೋಟಿ ಯುವಕರು ಕಾರ್ಯಪಡೆಯನ್ನು ಪ್ರವೇಶಿಸುತ್ತಾರೆ. ಈ … Continue reading *ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed