*ರಾಹುಲ್ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ, ಕೈಗೊಂಡಿರುವ ಕ್ರಮಗಳ ವಿಚಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ. *ನನ್ನನ್ನು ಕರೆದಿಲ್ಲ; ಅವರು ಯಾಕೆ ಹೋಗಿದ್ದಾರೆ ಗೊತ್ತಿಲ್ಲ ಎಂದ ಗೃಹ … Continue reading *ರಾಹುಲ್ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*