*ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಮೀಸಲು*
ಪ್ರಗತಿವಾಹಿನಿ ಸುದ್ದಿ; ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 2024-25ನೇ ಸಾಲಿನಲ್ಲಿ 28,608 ಕೋಟಿ ರೂ. … Continue reading *ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಮೀಸಲು*
Copy and paste this URL into your WordPress site to embed
Copy and paste this code into your site to embed