*ವಿದ್ಯಾರ್ಥಿ ಜೀವನದ ಆಸೆಯನ್ನು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ*

ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಪ್ರಗತಿವಾಹಿನಿ ಸುದ್ದಿ; ಮೈಸೂರು: ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು.Home add -Advt ಪ್ರತಿಯೊಬ್ಬರೂ ಅವರವರ ವೃತ್ತಿ ಘನತೆಯನ್ನು ಕಾಪಾಡಿಕೊಳ್ಳಬೇಕು. ವೈದ್ಯ ವೃತ್ತಿ‌ ಬಹಳ ಶ್ರೇಷ್ಠವಾದದ್ದು. ನಮ್ಮ ತಪ್ಪಿನಿಂದ ಯಾವ ರೋಗಿಯೂ ಸಾಯಬಾರದು, ನರಳಬಾರದು … Continue reading *ವಿದ್ಯಾರ್ಥಿ ಜೀವನದ ಆಸೆಯನ್ನು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ*