*ಕೇಂದ್ರ ಗೃಹಸಚಿವರ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ; ರಾಜ್ಯಕ್ಕೆ ಅಕ್ಕಿ ಸರಬರಾಜು ಬಗ್ಗೆ ಪ್ರಸ್ತಾಪ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದ್ದು, ಪ್ರಾಸಂಗಿಕವಾಗಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ … Continue reading *ಕೇಂದ್ರ ಗೃಹಸಚಿವರ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ; ರಾಜ್ಯಕ್ಕೆ ಅಕ್ಕಿ ಸರಬರಾಜು ಬಗ್ಗೆ ಪ್ರಸ್ತಾಪ*