*ಕೇಂದ್ರ ಗೃಹಸಚಿವರ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ; ರಾಜ್ಯಕ್ಕೆ ಅಕ್ಕಿ ಸರಬರಾಜು ಬಗ್ಗೆ ಪ್ರಸ್ತಾಪ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದ್ದು, ಪ್ರಾಸಂಗಿಕವಾಗಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು … Continue reading *ಕೇಂದ್ರ ಗೃಹಸಚಿವರ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ; ರಾಜ್ಯಕ್ಕೆ ಅಕ್ಕಿ ಸರಬರಾಜು ಬಗ್ಗೆ ಪ್ರಸ್ತಾಪ*
Copy and paste this URL into your WordPress site to embed
Copy and paste this code into your site to embed