*ಸುಳ್ಳು ಸುದ್ದಿ, ವದಂತಿ ಹರಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ*

ಇಡಿ ಸರ್ವೀಸ್ ನಲ್ಲಿ ಠಾಣೆಗಳಿಗೆ ಭೇಟಿಯನ್ನೇ ನೀಡದ ಹಿರಿಯ ಅಧಿಕಾರಿಗಳಿದ್ದಾರೆ. ಇದು shame ಅಲ್ಲವೇ? ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: Social darvinism ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಈ ಸೂಚನೆ ನೀಡಿದರು. ಬಲಾಢ್ಯರು ಮಾತ್ರ … Continue reading *ಸುಳ್ಳು ಸುದ್ದಿ, ವದಂತಿ ಹರಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ*