*ಸುಳ್ಳು ಸುದ್ದಿ, ವದಂತಿ ಹರಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ*

ಇಡಿ ಸರ್ವೀಸ್ ನಲ್ಲಿ ಠಾಣೆಗಳಿಗೆ ಭೇಟಿಯನ್ನೇ ನೀಡದ ಹಿರಿಯ ಅಧಿಕಾರಿಗಳಿದ್ದಾರೆ. ಇದು shame ಅಲ್ಲವೇ? ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: Social darvinism ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.Home add -Advt ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಈ ಸೂಚನೆ ನೀಡಿದರು. … Continue reading *ಸುಳ್ಳು ಸುದ್ದಿ, ವದಂತಿ ಹರಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ*