*5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ*

ಮಂಡಲ್ ಆಯೋಗದ ವರದಿ ಜಾರಿಯಾದಾಗ ಮೀಸಲಾತಿ ವಿರೋಧಿಸಿದ್ದು, ಬಿಜೆಪಿಯವರುHome add -Advt ಪ್ರಗತಿವಾಹಿನಿ ಸುದ್ದಿ: 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್ ನಲ್ಲಿ 2024ರ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು. ಮೊದಲ ಹಂತದ ಚುನಾವಣೆ ಮುಗಿದಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ … Continue reading *5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ*