*ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಹೆಚ್.ಡಿ.ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಮುಖ್ಯ ಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ … Continue reading *ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ*