*ಮೋದಿ ನೇತೃತ್ವದಲ್ಲಿ ಕನ್ನಡಿಗರ ತಲೆ ಮೇಲೆ ಕಲ್ಲು ಎತ್ತಿಹಾಕುತ್ತಿರುವುದು ಯಾರು? ಆರ್.ಅಶೋಕ್ ಗೆ ಸಿಎಂ ಪ್ರಶ್ನೆ*

ಕೇಂದ್ರದಿಂದ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹೇಳಿದ್ದಾರೆ. ಯಾರೋ ಬಿಜೆಪಿ ವಿರೋಧಿಗಳು ಈ ರೀತಿಯ ಹೇಳಿಕೆಯನ್ನು ಅವರ ಬಾಯಿಯಿಂದ ಹೇಳಿಸಿದಂತೆ ಕಾಣುತ್ತಿದೆ. ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ? ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಕಳೆದ ಒಂಬತ್ತು ವರ್ಷಗಳ ಆಡಳಿತದ ಜಾತಕ ಬಿಡಿಸಿಟ್ಟರೆ ಯಾರು ಕನ್ನಡಿಗರ ತಲೆ … Continue reading *ಮೋದಿ ನೇತೃತ್ವದಲ್ಲಿ ಕನ್ನಡಿಗರ ತಲೆ ಮೇಲೆ ಕಲ್ಲು ಎತ್ತಿಹಾಕುತ್ತಿರುವುದು ಯಾರು? ಆರ್.ಅಶೋಕ್ ಗೆ ಸಿಎಂ ಪ್ರಶ್ನೆ*