
ಪ್ರಗತಿವಾಹಿನಿ ಸುದ್ದಿ: ನಿಕಟಪೂರ್ವ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿದ್ದ ಸಲಹೆಗಾರರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ ಪ್ರಭಾಕರ್, ವೈದ್ಯಕೀಯ ಸಲಹೆಗಾರರಾಗಿದ್ದ ಡಾ.ಹೆಚ್.ರವಿಕುಮಾರ್ ಹಾಗೂ ಆರ್ಥಿಕ ಸಲಹೆಗಾರರಾಗಿದ್ದ ಬಸವರಾಜ್ ರಾಯರೆಡ್ಡಿ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇವರನ್ನು ನೇಮಿಸಿಕೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




