*ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸಿ: ಸಿಎಂ ಕರೆ*

ಪ್ರಗತಿವಾಹಿನಿ ಸುದ್ದಿ: ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು. ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ … Continue reading *ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸಿ: ಸಿಎಂ ಕರೆ*