*ದೇವಸ್ಥಾನ ಕಟ್ಟಡ ಅನುದಾನದ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಕೆಕೆ ಕೊಪ್ಪ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ನೂತನ ಕಟ್ಟಡದ 2ನೇ ಹಂತದ ಕಾಮಗಾರಿಯ ಸಲುವಾಗಿ 16.66 ಲಕ್ಷ ರೂ. ಮೊತ್ತದ ಚೆಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಹಸ್ತಾಂತರಿಸಿದರು.Home add -Advt ಈ ಸಂದರ್ಭದಲ್ಲಿ ರಾಮನಗೌಡ ಪಾಟೀಲ, ಸಂತೋಷ ಕಂಬಿ, ಸಿದ್ರಾಯಿ ವಾಲಿ, ಅಪ್ಪಣ್ಣ ನಂದಿ, ಸೋಮು ನಂದಿ, ತಿಪ್ಪಣ್ಣ ಮಾವಿನಕಟ್ಟಿ, ಚಂಬಯ್ಯ ಹಿರೇಮಠ, ಬಸಪ್ಪ ಡೊಂಗರಗಾವಿ, ಕಲ್ಲಪ್ಪ ನಂದಿ, ಸೋಮಪ್ಪ … Continue reading *ದೇವಸ್ಥಾನ ಕಟ್ಟಡ ಅನುದಾನದ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed