*ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಹಲವು ಮಹತ್ವದ ಸೂಚನೆಗಳನ್ನು ನೀಡಿದರು. ಸಿಎಂ ಸುಚನೆಗಳ ಹೈಲೈಟ್ಸ್:Home add -Advt ಪ್ರತಿ ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ಸವಿವರವಾಗಿ ಮಾಡಬೇಕು. ಅದರಿಂದ ಜಿಲ್ಲೆಯ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ ಆಯಾ ಜಿಲ್ಲೆಯ ರಸ್ತೆ ಸಾರಿಗೆ ನಿಗಮದ ಡಿಸಿ ಗಳೊಂದಿಗೆ ಸಭೆ ನಡೆಸಿ, ಬಸ್‌ ಗಳ ಕೊರತೆ, ಸ್ಥಗಿತಗೊಳಿಸಿರುವ ಮಾರ್ಗಗಳು, ಬಸ್‌ ಸೇವೆಯಲ್ಲಿನ ವ್ಯತ್ಯಯ ಮೊದಲಾದ ವಿಷಯಗಳ … Continue reading *ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ*