
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಎಸ್ ಜಿ ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ, ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಚೇರಮನ್ ಸಿದ್ರಾಮಪ್ಪ ಇಟ್ಟಿ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
ಮೂಲತಃ ಜಮಖಂಡಿಯವರಾಗಿದ್ದ ಇಟ್ಟಿ, ಕೊರೋನಾದಿಂದಾಗಿ ನಿಧನರಾಗಿದ್ದಾರೆ. ಈ ಹಿಂದೆ ಕೆಎಲ್ಇ ಸಂಸ್ಥೆಯ ಚಿಕ್ಕೋಡಿ ಎಂಜಿನಿಯರಿಂಗ್ ಕಾಲೇಜಿನಲ್ಲೂ ಅವರು ಪ್ರಾಚಾರ್ಯರಾಗಿ ಕೆಲಸ ಮಾಡಿದ್ದರು.
ಬೆಳಗಾವಿ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಚೇರಮನ್ ಆಗಿ ಅವರು ಸೇವೆ ಸಲ್ಲಿಸುತ್ತಿದ್ದರು.
ಕೊರೊನಾ ನಿಯಂತ್ರಣಕ್ಕೆ ಅಗ್ನಿಹೋತ್ರ ಆರಂಭಿಸಿದ ತಾಯಂದಿರು