*SSLC, PUC ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ*: *ಇನ್ಮುಂದೆ ಮೂರು ಪರೀಕ್ಷೆಗಳ ಬದಲು ಎರಡೇ ಪರೀಕ್ಷೆ!*
ಪ್ರಗತಿವಾಹಿನಿ ಸುದ್ದಿ: ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆಗೆ ಮುಂದಾಗಿದೆ. ಕಳೆದ ಎರಡು ವರ್ಷಗಳಿಂದ ನಡೆಯುತ್ತಿದ್ದ ಮೂರು ಮುಖ್ಯ ಪರೀಕ್ಷೆಗಳ ವ್ಯವಸ್ಥೆಗೆ ಬದಲಾಗಿ, ಈ ವರ್ಷದಿಂದ ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ವರ್ಷ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳು ಹೊಸ ಪರೀಕ್ಷಾ ವ್ಯವಸ್ಥೆಗೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಮೂರು ಮುಖ್ಯ ಪರೀಕ್ಷೆಗಳ ಮೂಲಕ ವಿದ್ಯಾರ್ಥಿಗಳಿಗೆ ಅಂಕಗಳನ್ನು ಸುಧಾರಿಸಿಕೊಳ್ಳಲು ಅವಕಾಶ … Continue reading *SSLC, PUC ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ*: *ಇನ್ಮುಂದೆ ಮೂರು ಪರೀಕ್ಷೆಗಳ ಬದಲು ಎರಡೇ ಪರೀಕ್ಷೆ!*
Copy and paste this URL into your WordPress site to embed
Copy and paste this code into your site to embed