*ಉಡುಪಿ ಶ್ರೀಕೃಷ್ಣ ಮಠದ ಮಹತ್ವದ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಉಡುಪಿ ಶ್ರೀಕೃಷ್ಣ ಮಠ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ವಾಮೀಜಿಗಳ ಓಡಾಟಕ್ಕೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಮತ್ತು ಮುಂಜಾನೆ ಮುಜುಗರದ ಸನ್ನಿವೇಶ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಇನ್ಮುಂದೆ ಶ್ರೀಕೃಷ್ಣಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ದಿಂಗ್ ಫೋಟೋ ಶೂಟ್ ನಿಷೇಧಿಸಲಾಗಿದೆ. ಈ ಬಗ್ಗೆ ಪರ್ಯಾಯ ಪುತ್ತಿಗೆ ಮಠ ಮಾಹಿತಿ ನೀಡಿದ್ದು, ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ದಿಂಗ್ ಫೋಟೋ ಶೂಟ್ ಗಳಿಗೆ ನಿಷೇಧ ವಿಧಿಸಿದೆ. ಫೋಟೋ ಶೂಟ್ ನಿಂದಾಗಿ … Continue reading *ಉಡುಪಿ ಶ್ರೀಕೃಷ್ಣ ಮಠದ ಮಹತ್ವದ ನಿರ್ಧಾರ*