*ಉಡುಪಿ ಶ್ರೀಕೃಷ್ಣ ಮಠದ ಮಹತ್ವದ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಉಡುಪಿ ಶ್ರೀಕೃಷ್ಣ ಮಠ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ವಾಮೀಜಿಗಳ ಓಡಾಟಕ್ಕೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಮತ್ತು ಮುಂಜಾನೆ ಮುಜುಗರದ ಸನ್ನಿವೇಶ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಇನ್ಮುಂದೆ ಶ್ರೀಕೃಷ್ಣಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ದಿಂಗ್ ಫೋಟೋ ಶೂಟ್ ನಿಷೇಧಿಸಲಾಗಿದೆ.Home add -Advt ಈ ಬಗ್ಗೆ ಪರ್ಯಾಯ ಪುತ್ತಿಗೆ ಮಠ ಮಾಹಿತಿ ನೀಡಿದ್ದು, ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ದಿಂಗ್ ಫೋಟೋ ಶೂಟ್ ಗಳಿಗೆ ನಿಷೇಧ ವಿಧಿಸಿದೆ. ಫೋಟೋ … Continue reading *ಉಡುಪಿ ಶ್ರೀಕೃಷ್ಣ ಮಠದ ಮಹತ್ವದ ನಿರ್ಧಾರ*