*ಕಬ್ಬು ಬೆಳೆಗಾರರ ಹೋರಾಟಕ್ಕೆ ಮಹತ್ವದ ತಿರುವು: ಬೆಳಗಾವಿಯಲ್ಲಿ ಸಿಎಂ ಸಭೆ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ.  ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಚರ್ಚಿಸಲು ಅಕ್ಟೋಬರ್ 26ರಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಚೂನಪ್ಪ ಪೂಜಾರಿ ಅವರು ವಿಡಿಯೋ ಹೇಳಿಕೆ ಬಿಡುಗಡೆ … Continue reading *ಕಬ್ಬು ಬೆಳೆಗಾರರ ಹೋರಾಟಕ್ಕೆ ಮಹತ್ವದ ತಿರುವು: ಬೆಳಗಾವಿಯಲ್ಲಿ ಸಿಎಂ ಸಭೆ ಫಿಕ್ಸ್*