*ಸೇನಾ ಶಿಬಿರದ ಮೇಲೆ ಭೂಕುಸಿತ: ಮೂವರು ಯೋಧರು ಸಾವು; 6 ಜನರು ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಕ್ಕಿಂನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿ ದುರಂತ ಸಂಭವಿಸಿದೆ. ಸಿಕ್ಕಿಂ ನ ಛಾಟೆನ್ ಸೇನಾ ಶಿಬಿರದ ಮೇಲೆ ಭೂಕುಸಿತವಾಗಿದ್ದು, ಮೂವರು ಯೋಧರು ಸಾವನ್ನಪ್ಪಿದ್ದಾರೆ. 6 ಜನರು ಕಣ್ಮರೆಯಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದಾರೆ. ಸಿಕ್ಕಿಂ ನ ಹಲವೆಡೆಗಳಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ರಾಜ್ಯದಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಮನೆಗಳು, ಕಟ್ಟಡಗಳು ಸಂಪೂರ್ಣ ನೆಲಸಮವಾಗಿದ್ದು, ಹಲವೆಡೆ ಹೆದ್ದಾರಿಗಳೇ ಕುಸಿದು ಹೋಗಿವೆ. ನಿಂತಿದ್ದ ವಾಹನಗಳು … Continue reading *ಸೇನಾ ಶಿಬಿರದ ಮೇಲೆ ಭೂಕುಸಿತ: ಮೂವರು ಯೋಧರು ಸಾವು; 6 ಜನರು ನಾಪತ್ತೆ*
Copy and paste this URL into your WordPress site to embed
Copy and paste this code into your site to embed