*ಕೇಂದ್ರ ಸಚಿವರು, ರಾಜ್ಯದ ಸಂಸದರು ಈ ಅನ್ಯಾಯಕ್ಕೆ ಉತ್ತರಿಸಬೇಕು: ಡಿ.ಕೆ.ಶಿವಕುಮಾರ*

*ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಶೂನ್ಯ ಕೊಡುಗೆ: ಡಿಸಿಎಂ ಡಿ.ಕೆ.ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, *ನವದೆಹಲಿ :* “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕೇಂದ್ರ ಮಂತ್ರಿಗಳು, ರಾಜ್ಯದ ಬಿಜೆಪಿ ಸಂಸದರು ಉತ್ತರ ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರಿಹಾಯ್ದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು.  “ನಮ್ಮ ರಾಜ್ಯದ ಶಾಸಕರಿಂದ ಆಯ್ಕೆಯಾದ ನಿರ್ಮಲ ಸೀತಾರಾಮನ್ ಅವರು ಇಷ್ಟೊಂದು ನಿರಾಸೆ ಉಂಟು … Continue reading *ಕೇಂದ್ರ ಸಚಿವರು, ರಾಜ್ಯದ ಸಂಸದರು ಈ ಅನ್ಯಾಯಕ್ಕೆ ಉತ್ತರಿಸಬೇಕು: ಡಿ.ಕೆ.ಶಿವಕುಮಾರ*