Latest

ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ; ಸೀಮ್ಸ್ ನೇತ್ರ ವಿಭಾಗದ ಮುಖ್ಯಸ್ಥ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಸೀಮ್ಸ್ ನೇತ್ರವಿಭಾಗದ ಮುಖ್ಯಸ್ಥನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಡಾ.ಮಹೇಶ್ವರ ಅಮಾನತುಗೊಂಡಿರುವ ಸೀಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ. ವಾರದ ಹಿಂದೆ ಡಾ.ಮಹೇಶ್ವರ ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ್ದರೆಂದು ವಿದ್ಯಾರ್ಥಿನಿ ದೂರು ನೀಡಿದ್ದರು.

Home add -Advt

ದೂರಿನ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್ ಡಾ.ಸಂಜೀವ್, ಮಹೇಶ್ವರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಿಂಟಿಂಗ್ ಮಿಲ್ ನಲ್ಲಿ ಗ್ಯಾಸ್ ಲೀಕ್; 6 ಕಾರ್ಮಿಕರ ದುರ್ಮರಣ

Related Articles

Back to top button