ಎಸ್. ಟಿ ಮೀಸಲಾತಿ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನ:: ಸಚಿವ ಸತೀಶ ಜಾರಕಿಹೊಳಿ 

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉತ್ಸವ-2024 ————————————————————————————–Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಸಮುದಾಯ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಕೋಳಿ ಬೆಸ್ತ ಸಮುದಾಯದ ಬೇಡಿಕೆಯಂತೆ ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿ ಸೇರ್ಪಡೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಸರ್ದಾರ ಹೈಸ್ಕೂಲ್ ಮೈದಾನದಲ್ಲಿ ರವಿವಾರ (ಫೆ.04) … Continue reading ಎಸ್. ಟಿ ಮೀಸಲಾತಿ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನ:: ಸಚಿವ ಸತೀಶ ಜಾರಕಿಹೊಳಿ