*ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ.ಭೀಮಶಿ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು. ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ ಸುರಕ್ಷತೆ ಮತ್ತು ಆರೋಗ್ಯದ … Continue reading *ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ.ಭೀಮಶಿ ಜಾರಕಿಹೊಳಿ*