*ವಿಕಲಚೇತನರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

* ಗೌರವಧನ ಹೆಚ್ಚಳ, ನೌಕರಿ ಕಾಯಂ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ * ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಹಿತಕಾಯುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಎಂಆರ್‌ಡಬ್ಲ್ಯು (ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು), ವಿಆರ್‌ಡಬ್ಲ್ಯು(ಗ್ರಾಮೀಣ ಪುನವರ್ಸತಿ ಕಾರ್ಯಕರ್ತರು) ಹಾಗೂ ಯುಆರ್‌ಡಬ್ಲ್ಯು(ನಗರ ಪುನರ್ವಸತಿ ಕಾರ್ಯಕರ್ತರ) ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. Home add -Advt … Continue reading *ವಿಕಲಚೇತನರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*