ಪ್ರಗತಿವಾಹಿನಿ ಸುದ್ದಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕಿನ ನವಿಲೂರು ಗ್ರಾಮದಲ್ಲಿ ನಡೆದಿದೆ. ಮಗ ಸ್ವಾಮಿ (40) ಎಂಬಾತ ತಾಯಿ ಜಯಮ್ಮ (60) ಅವರನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಗಂಡನಿಗೆ ಹುಷಾರಿಲ್ಲದ ಕಾರಣ ಜಯಮ್ಮ ಮನೆಯಲ್ಲಿದ್ದ ಜಾನುವಾರು ಮಾರಾಟ ಮಾಡಿದ್ದು, ಅದರಲ್ಲಿ 90 ಸಾವಿರ ಹಣ ಬಂದಿತ್ತು. ಇದೇ ಹಣ ನೀಡುವಂತೆ ಮಗ ಪದೇ ಪದೇ ಪೀಡಿಸುತ್ತಿದ್ದ.Home add -Advt ಅತ್ತ ತಂದೆ ಆಸ್ಪತ್ರೆಗೆ ತೆರಳಿದ … Continue reading *ತಾಯಿಯನ್ನೆ ಹತ್ಯೆಗೈದ ಮಗ*
Copy and paste this URL into your WordPress site to embed
Copy and paste this code into your site to embed