*ಖ್ಯಾತ ಗಾಯಕಿ ಹುಟ್ಟುಹಬ್ಬದ ಪಾರ್ಟಿ ಮೇಲೆ ಪೊಲೀಸರ ದಾಳಿ*
ಪ್ರಗತಿವಾಹಿನಿ ಸುದ್ದಿ: ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ತನ್ನ ಗಾಯನದಿಂದಲೇ ಖ್ಯಾತಿ ಪಡೆದಿರುವ ಮಂಗ್ಲಿ ಹುಟ್ಟು ಹಬ್ಬದ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೈದರಾಬಾದ್ ನ ಚೆವೆಲ್ಲ ತ್ರಿಪುರಾ ರೆಸಾರ್ಟ್ ನಲ್ಲಿ ಗಾಯಕಿ ಮಂಗ್ಲಿ ಅವರ ಹುಟ್ಟುಹಬ್ಬದ ಪಾರ್ಟಿ ಆಯೋಜಿಸಲಾಗಿತ್ತು. ತಡರಾತ್ರಿ ಪೊಲೀಸರು ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ಮಾದಕ ವಸ್ತುಗಳು ಪತ್ತೆಯಾಗಿವೆ. ಡ್ರಗ್ಸ್ ಹಾಗೂ ಡ್ರಿಂಕ್ಸ್ ಸರಬರಾಜು ಮಾಡಲಾಗುತ್ತಿತ್ತು ಎಂಬ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಈ … Continue reading *ಖ್ಯಾತ ಗಾಯಕಿ ಹುಟ್ಟುಹಬ್ಬದ ಪಾರ್ಟಿ ಮೇಲೆ ಪೊಲೀಸರ ದಾಳಿ*
Copy and paste this URL into your WordPress site to embed
Copy and paste this code into your site to embed