*SIR ಫಾರ್ಮ್‌-7 ವಿವಾದ*: *ಡಿಕೆಶಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಕಮಿಷನರ್‌ಗೆ ಬಿಜೆಪಿ ದೂರು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಎಸ್‌ಐಆರ್‌ ಫಾರ್ಮ್‌-7 ದುರುಪಯೋಗದ ಆರೋಪ-ಪ್ರತ್ಯಾರೋಪಗಳ ನಡುವೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಫಾರ್ಮ್‌-7 ದುರುಪಯೋಗ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ನಡೆಸಿದ್ದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುವ ಮೂಲಕ ನ್ಯಾಯಾಲಯದ ಆದೇಶ … Continue reading *SIR ಫಾರ್ಮ್‌-7 ವಿವಾದ*: *ಡಿಕೆಶಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಕಮಿಷನರ್‌ಗೆ ಬಿಜೆಪಿ ದೂರು*