*ಬೆಳಗಾವಿಯಲ್ಲಿ ಎಸ್‌ಐಆರ್ ಕಾವು: ಸಿಎಂ ಆರೋಪಕ್ಕೆ ಶಾಸಕ ಅಭಯ್ ಪಾಟೀಲ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಪಕ್ಕೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅಭಯ್ ಪಾಟೀಲ್,“ನಾನು ಯಾವುದೇ ಮತದಾರರ ಹೆಸರನ್ನು ತೆಗೆದುಹಾಕುವಂತೆ ಪತ್ರ ಬರೆದಿಲ್ಲ. ಬಿಎಲ್‌ಒಗಳು ನೀಡಿರುವ ವರದಿಯನ್ನು ಪರಿಶೀಲಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದೇನೆ” ಎಂದು ಹೇಳಿದರು. ಮತದಾರರ ಹೆಸರು ಡಿಲೀಟ್ ಮಾಡುವಂತೆ ತಾವು ಯಾವುದೇ ಪತ್ರ … Continue reading *ಬೆಳಗಾವಿಯಲ್ಲಿ ಎಸ್‌ಐಆರ್ ಕಾವು: ಸಿಎಂ ಆರೋಪಕ್ಕೆ ಶಾಸಕ ಅಭಯ್ ಪಾಟೀಲ್ ತಿರುಗೇಟು*
Copy and paste this URL into your WordPress site to embed
Copy and paste this code into your site to embed