*ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಡಾ. ಸೋನಾಲಿ ಸರ್ನೋಬತ್ ಖಂಡನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಅನರ್ಹ ಮತದಾರರ ಹೆಸರುಗಳನ್ನು ಪರಿಶೀಲಿಸಿ, ನಿಯಮಾನುಸಾರ ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಬಿಜೆಪಿ ಮನವಿ … Continue reading *ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಡಾ. ಸೋನಾಲಿ ಸರ್ನೋಬತ್ ಖಂಡನೆ*
Copy and paste this URL into your WordPress site to embed
Copy and paste this code into your site to embed