*ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿರುದ್ಧ ವಿಜಯಪುರದಲ್ಲಿ ಎಫ್ಐಆರ್ ದಾಖಲಾಗಿದೆ. ಬದುಕಿರುವವರ ಹೆಸರನ್ನು ಮೃತಪಟ್ಟಿದ್ದಾರೆ ಎಂದು ಕಾಗದ ಪತ್ರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರುನ ಹಿನ್ನೆಲೆಯಲ್ಲಿ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಜಯಪುರ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಶಾಸಕ ಯತ್ನಾಳ್ ಅವರು ಒಟ್ಟು 1,054 ಜನರ ಪಟ್ಟಿಯನ್ನು ನೀಡಿದ್ದರು. ಅದರಲ್ಲಿ 8 ಮುಸ್ಲಿಂ … Continue reading *ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು*
Copy and paste this URL into your WordPress site to embed
Copy and paste this code into your site to embed