*ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*

ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು ಪ್ರಗತಿವಾಹಿನಿ ಸುದ್ದಿ: “ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಸರ್ಕಾರ ವತಿಯಿಂದ ಇಂಜಿನಿಯರ್ ದಿನ ಆಚರಿಸುವ ಪ್ರಸ್ತಾವನೆ ನೀಡಿದ್ದು, ನಾನು ಅದಕ್ಕೆ ಸಮ್ಮತಿ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ … Continue reading *ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*