*ಬೆಳಗಾವಿಯಲ್ಲಿ ತಾರಕಕ್ಕೇರಿದ SIR ಫೈಟ್: ಕಮಿಷನರ್ ಭೇಟಿಯಾದ ಬಿಜೆಪಿ ನಿಯೋಗ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ SIR ಪ್ರಕ್ರಿಯೆ ವಿಚಾರವಾಗಿ ಬೆಳಗಾವಿಯಲ್ಲಿ ಬಿಜೆಪಿ–ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಸಿಟಿ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ, ಕಮಿಷನರ್ ಪ್ರಕಾಶ್ ನಿಕ್ಕಂ ಅವರಿಗೆ ಮನವಿ ಸಲ್ಲಿಸಿದೆ. SIR ಪ್ರಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಒಳಗಾಗಿ ಪೊಲೀಸರು ಕಾರ್ಯನಿರ್ವಹಿಸಬಾರದು ಎಂದು ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ … Continue reading *ಬೆಳಗಾವಿಯಲ್ಲಿ ತಾರಕಕ್ಕೇರಿದ SIR ಫೈಟ್: ಕಮಿಷನರ್ ಭೇಟಿಯಾದ ಬಿಜೆಪಿ ನಿಯೋಗ*