*SIR ಬಗ್ಗೆ ಮುಖ್ಯ ಮಾಹಿತಿ: 2002ರ ವಿವರ ಭರ್ತಿ ಮಾಡುವುದು ಕಡ್ಡಾಯವಲ್ಲ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆ (SIR) ಫಾರ್ಮ್‌ಗಳಲ್ಲಿ ನಾಗರಿಕರು ತಮ್ಮ ಹಾಗೂ ತಮ್ಮ ಪೂರ್ವಜರ 2002ರ ವಿವರಗಳನ್ನು ಭರ್ತಿ ಮಾಡುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರುವ ಅವರು, ಡಿಜಿಟಲೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆಗಸ್ಟ್ 8ರ ಒಳಗೆ ಸಾರ್ವಜನಿಕರು ಫಾರ್ಮ್‌ಗಳನ್ನು ಸಲ್ಲಿಸಬೇಕು. 2002ರ ಮಾಹಿತಿ ಲಭ್ಯವಿಲ್ಲದಿದ್ದರೂ ಫಾರ್ಮ್ ಸಲ್ಲಿಸಬಹುದು. ಅಂತಹ ಸಂದರ್ಭಗಳಲ್ಲಿ ಮತದಾರರ ನೋಂದಣಾಧಿಕಾರಿಗಳು (ERO) ನಂತರದ ಹಂತದಲ್ಲಿ ಸೂಚಿಸಲಾದ 12 ಅಧಿಕೃತ … Continue reading *SIR ಬಗ್ಗೆ ಮುಖ್ಯ ಮಾಹಿತಿ: 2002ರ ವಿವರ ಭರ್ತಿ ಮಾಡುವುದು ಕಡ್ಡಾಯವಲ್ಲ*
Copy and paste this URL into your WordPress site to embed
Copy and paste this code into your site to embed