*ಎಸ್‌ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಕುಸಿದು ಬಿದ್ದ ಅಂಗನವಾಡಿ ಕಾರ್ಯಕರ್ತೆ: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಎಸ್‌ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಎಸ್‌ಐಆರ್ ಪ್ರಗತಿ ಪರಿಶೀಲನೆ ನಡೆಸಿದ್ದರು. ಗ್ರಾಮದ ಮಹೇಶಗೌಡ ಪಾಟೀಲ ಎಂಬವರ ಮನೆಯಲ್ಲಿ ಶಾಸಕರು ಹಾಗೂ ಸಿಬ್ಬಂದಿಗೆ ಚಹಾ ವ್ಯವಸ್ಥೆ … Continue reading *ಎಸ್‌ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಕುಸಿದು ಬಿದ್ದ ಅಂಗನವಾಡಿ ಕಾರ್ಯಕರ್ತೆ: ಹೃದಯಾಘಾತದಿಂದ ಸಾವು*