*BREAKING: ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ಕುಳಿತ ಸಿಎಂ ಡಿ.ಕೆ.ಶಿವಕುಮಾರ್: ಇಡೀ ಸಚಿವ ಸಂಪುಟ ಸಾಥ್*

ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಪ್ರಕರಿಯೆಯಲ್ಲಿ ಅಕ್ರಮ ನಡೆಯುತ್ತಿದ್ದು, ಫಾರ್ಮ್ 7 ದುರ್ಬಳಕೆ ಮಾಡಿಕೊಂಡು ಮತದಾರರ ಹೆಸರು ಡಿಲಿಟ್ ಮಾಡಲಾಗುತ್ತಿದೆ. ಇಂತಹ ತಪ್ಪಿತಸ್ಥರ ವಿರುದ್ಧ ಚುನಾವಣಾ ಆಯೋಗ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯ ಚುನಾವಣಾ ಆಯೋಗದ ಮುಂದೆ ಧರಣಿ ನಡೆಸಿದ್ದಾರೆ. ಇಂದು ಗುರುವಾರವಾಗಿರುವುದರಿಂದ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಬೇಕಾಗಿತ್ತು. ಆದರೆ ಎಸ್ಐಆರ್ ಅಕ್ರಮ ಹಾಗೂ ಫಾರ್ಮ್- 7 ದುರುಪಯೋಗಪಡಿಸಿಕೊಂಡು ಮತದಾರರ ಹೆಸರು ಡಿಲಿಟ್ ಮಾಡಲಾಗುತ್ತಿದೆ. ಮೊದಲು ಮತದಾರರನ್ನು ಉಳಿಸುವುದು … Continue reading *BREAKING: ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ಕುಳಿತ ಸಿಎಂ ಡಿ.ಕೆ.ಶಿವಕುಮಾರ್: ಇಡೀ ಸಚಿವ ಸಂಪುಟ ಸಾಥ್*