*ಸಿಎಂ ಡಿ.ಕೆ.ಶಿವಕುಮಾರ್ ಮನೆಯಿಂದಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಎಂ ಅವರಿಂದ ಗಣತಿ ನಮೂನೆ ಭರ್ತಿ ಮಾಡಿಸುವ ಮೂಲಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಂದ ಗಣತಿ ನಮೂನೆ ಪಡೆದು, ಭರ್ತಿ ಮಾಡಿದರು. ಈ ಮೂಲಕ ಸಿಎಂ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಮತದಾರರಿಗೆ ಪ್ರೇರಣೆ ನೀಡಿದ್ದಾರೆ. ಈ ವೇಳೆ ಸಿಎಂ ಅವರ ತವರೂರು ಕನಕಪುರ ಒಳಗೊಂಡ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ … Continue reading *ಸಿಎಂ ಡಿ.ಕೆ.ಶಿವಕುಮಾರ್ ಮನೆಯಿಂದಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed