*ಎಸ್ಐಆರ್, ಸಿಇಸಿ ಜ್ಞಾನೇಶ್​ ಕುಮಾರ್​ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ*

ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಪ್ರಕ್ರಿಯೆ ಎಲ್ಲಾ ಚುನಾವಣಾ ಆಯುಕ್ತರ ಒಮ್ಮತದ ನಿರ್ಧಾರವಾಗಿದೆ . ಇದು ಏಕಪಕ್ಷೀಯ ತೀರ್ಮಾನವಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್​ ಕುಮಾರ್​ ಅವರ ವಿರುದ್ಧ ಹಲವು ಆಕ್ಷೇಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಪ್ರಸ್ತುತ ನಡೆಯುತ್ತಿರುವ ಪರಿಷ್ಕರಣಾ ಪ್ರಕ್ರಿಯೆಯಲ್ಲಿ, ಮತದಾರರ ಪಟ್ಟಿಯಲ್ಲಿ ತಾಳೆಯಾಗದ ಮತ್ತು ತಾರ್ಕಿಕ ವ್ಯತ್ಯಾಸಗಳ ಕಾರಣಕ್ಕೆ ನೋಟಿಸ್​ ಪಡೆದಿರುವ ಜನರು ಚುನಾವಣಾಧಿಕಾರಿಗಳ ಕಚೇರಿಗೆ ಹೋಗುವ ಅಗತ್ಯವಿಲ್ಲ. ಅಂತಹ ವ್ಯಕ್ತಿಗಳ ಮನೆಗಳಿಗೆ … Continue reading *ಎಸ್ಐಆರ್, ಸಿಇಸಿ ಜ್ಞಾನೇಶ್​ ಕುಮಾರ್​ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ*