*ಫಾರ್ಮ್-7 ದುರ್ಬಳಕೆ ಆರೋಪ: ಬಿಜೆಪಿ ಮುಖಂಡ ಸೇರಿ ಐವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಫಾರ್ಮ್-7 ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಬಿಜೆಪಿ ಮುಖಂಡ ರಾಮಕೃಷ್ಣ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ದುರ್ಬಳಕೆ ಮಾಡಿ ಮತದಾರರ ಹೆಸರುಗಳನ್ನು ಡಿಲಿಟ್ ಮಾಡಲು ಯತ್ನಿಸಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜಯನಗರದಲ್ಲಿ ಒಟ್ಟು 5,698 ಮತದಾರರ ಹೆಸರುಗಳನ್ನ ಪಟ್ಟಿಯಿಂದ ಡಿಲೀಟ್ ಮಾಡಲು … Continue reading *ಫಾರ್ಮ್-7 ದುರ್ಬಳಕೆ ಆರೋಪ: ಬಿಜೆಪಿ ಮುಖಂಡ ಸೇರಿ ಐವರ ವಿರುದ್ಧ FIR ದಾಖಲು*