*ಎಸ್ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ*: *ಡಿಲಿಟ್ ಆಗಿರುವ ಮತದಾರರು ಎಷ್ಟು?* *ಆಯುಕ್ತರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ya ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಥಿ ನಡೆಸಿದ ಅನ್ಬುಕುಮಾರ್, ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಿತ್ತು. ಈಗ ಅಂತಿಮ ಪಟ್ಟಿ ಹೊರಬಿದ್ದಿದ್ದು, 4,54,55,689 ಮತದಾರರು ಇದ್ದಾರೆ. ಮಹಿಳೆಯರು- 2,29,15,196 ಹಾಗೂ ಪುರುಷರು 2,25,40,493 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು. ಎಸ್ಐಆರ್ ಬಳಿಕ ರಾಜ್ಯದ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 4.55 … Continue reading *ಎಸ್ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ*: *ಡಿಲಿಟ್ ಆಗಿರುವ ಮತದಾರರು ಎಷ್ಟು?* *ಆಯುಕ್ತರು ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed