*ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ದಿನ 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ … Continue reading *ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*