*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ತೀವ್ರಗೊಂದ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣಗಳು ಬಂದ್*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (SIR) ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಈ ನಡುವೆ ದೆಹಲಿ ಪೊಲೀಸರು ಜಂತರ್-ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ. ಪ್ರತಿಭಟನೆ ನಡೆಸದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNS) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೂರ್ವಾನುಮತಿ ಇಲ್ಲದೆ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸಾರ್ವಜನಿಕ … Continue reading *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ತೀವ್ರಗೊಂದ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣಗಳು ಬಂದ್*