*SIR ಬಗ್ಗೆ ಮುಖ್ಯಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್ ) ನಡೆಯುತ್ತಿದೆ. 5 ಕೋಟಿ 54 ಲಕ್ಷ 32 ಸಾವಿರದ 314 ಮಂದಿಗೆ ಅರ್ಜಿ ವಿತರಣಾ ಕಾರ್ಯ ನಡೆಯುತ್ತಿದೆ . ಇದುವರೆಗೂ 44816723 ಮಂದಿಗೆ ಅರ್ಜಿ ಕೊಟ್ಟಿದ್ದು, ಶೇಕಡಾ 80.85ನಷ್ಟು ಅರ್ಜಿ ವಿತರಣೆ ಆಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿನಡೆಸಿದ ಅನ್ಬುಕುಮಾರ್, ಜುಲೈ 29 ರವರೆಗೆ ಎಸ್ ಐಆರ್ ಪ್ರಕ್ರಿಯೆ ನಿರಂತರವಾಗಿ ನೆಡೆಯಲಿದ್ದು, ಇದರಲ್ಲಿ ಎಲ್ಲರೂ ಭಾಗವಹಿಸಬೇಕು. … Continue reading *SIR ಬಗ್ಗೆ ಮುಖ್ಯಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್*