*ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರ್ಬಳಕೆ ಆರೋಪ: ರಾಜ್ಯ ಚುನಾವಣಾ ಆಯುಕ್ತರಿಗೆ ಎನ್‌ಡಿಎ ನಿಯೋಗದಿಂದ ಸೋಮವಾರ ದೂರು*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕರ್ನಾಟಕದಲ್ಲಿ ನಡೆಯುತ್ತಿರುವ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಎನ್‌ಡಿಎ ಮೈತ್ರಿಕೂಟ, ಈ ಸಂಬಂಧ ರಾಜ್ಯ ಚುನಾವಣಾ ಆಯುಕ್ತರಿಗೆ ಸೋಮವಾರ ದೂರು ಸಲ್ಲಿಸಲಿದೆ.Home add -Advt ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕೆ.ಆರ್. ವೃತ್ತದ ಸಮೀಪದಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಎನ್‌ಡಿಎ ನಿಯೋಗ ಭೇಟಿ ನೀಡಿ ದೂರು ಸಲ್ಲಿಸಲಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಸರ್ಕಾರದ ಹಸ್ತಕ್ಷೇಪದ … Continue reading *ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರ್ಬಳಕೆ ಆರೋಪ: ರಾಜ್ಯ ಚುನಾವಣಾ ಆಯುಕ್ತರಿಗೆ ಎನ್‌ಡಿಎ ನಿಯೋಗದಿಂದ ಸೋಮವಾರ ದೂರು*