*ಶಿರಸಿ: ಚುನಾವಣಾ ವೀಕ್ಷಕರಾಗಿ ಚನ್ನರಾಜ ಹಟ್ಟಿಹೊಳಿ ನೇಮಕ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಶಿರಸಿಯ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ನೇಮಕ ಮಾಡಲಾಗಿದೆ.Home add -Advt ಭಾನುವಾರ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಶಿರಸಿಯ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯರ ನೇತೃತ್ವದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಚನ್ನರಾಜ ಹಟ್ಟಿಹೊಳಿ, ಚುನಾವಣೆಯ ರೂಪರೇಷೆ ಹಾಗೂ … Continue reading *ಶಿರಸಿ: ಚುನಾವಣಾ ವೀಕ್ಷಕರಾಗಿ ಚನ್ನರಾಜ ಹಟ್ಟಿಹೊಳಿ ನೇಮಕ*