Latest

*ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪನೆಗೆ ನಿರ್ಧಾರ*

 

ಪ್ರಗತಿವಾಹಿನಿ ಸುದ್ದಿ; ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಅರಣ್ಯವಾಸಿಗಳು ಯಾವುದೇ ಭಯಪಡುವ ಅಗತ್ಯವಿಲ್ಲ, ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಶಿರಸಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಮನವಿ ಮಾಡಲಾಗಿದೆ. ಅರಣ್ಯವಾಸಿಗಳು ಭಯಪಡುವುವುದು ಬೇಡ. ಅರಣ್ಯವಾಸಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದರು.

Home add -Advt

ಇನ್ನು ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡಲು ನಿರ್ಧರಿಸಿದ್ದೇವೆ. ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟು ಪರಿಸರ ವಿವಿ ಸ್ಥಾಪನೆ ಮಾಡುಲಾಗುವುದು ಎಂದು ಹೇಳಿದರು.

https://mail.google.com/mail/u/0?ui=2&ik=8ea932610f&attid=0.1&permmsgid=msg-a:r5402456302993792825&th=185b436967a5fe6e&view=att&disp=safe&realattid=185b4364c81326709e51

 

*ಸಚಿವ ಶ್ರೀರಾಮುಲು ಒಡೆತನದ ಕಾರ್ಖಾನೆ, ಕಚೇರಿ ಮೇಲೆ ಐಟಿ ದಾಳಿ*

https://pragati.taskdun.com/kailasa-vyasit-raidbellary/

Related Articles

Back to top button